ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 3 ದಿನಗಳಿಂದ ಚೆನ್ನಮ್ಮ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Leave a Reply

Your email address will not be published. Required fields are marked *