ಶಿವಮೊಗ್ಗ: ಜೆಡಿಎಸ್ ರೈತ ಸ್ವಾಭಿಮಾನಿ ಯಾತ್ರೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ನರಸಿಂಹ ಗಂಧದಮನೆ ನೇತೃತ್ವದಲ್ಲಿಅದ್ದೂರಿ ಸ್ವಾಗತ

ಶಿವಮೊಗ್ಗ: ಜೆಡಿಎಸ್ ರೈತ ಸ್ವಾಭಿಮಾನಿ ಯಾತ್ರೆಗೆ ಶಿವಮೊಗ್ಗ ನಗರಕ್ಕೆ ಆಗಮಿಸಿದ ಜಾತ್ಯತೀತ ಜನತಾ ದಳದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ನರಸಿಹ ಗಂಧದಮನೆ ನೇತೃತ್ವದಲ್ಲಿ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು ,

ಜಿಲ್ಲೆಯಲ್ಲಿ ಬರಗಾಲ ವೀಕ್ಷಣೆ ಮಾಡಲು ಇಂದು ಜಾತ್ಯತೀತ ಜನತಾ ದಳದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರನ್ನು ಶಿವಮೊಗ್ಗ ನಗರದ ಲಕ್ಷ್ಮಿ ಚಿತ್ರಮಂದಿರದ ಬಳಿ ಶಾಸಕಿ ಶಾರದಾ ಪೂರ್ಯಾ ನಾಯ್ಕ್, ಎಸ್.ಎಲ್.ಭೋಜೇಗೌಡ, ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಲ್ಲಾಧ್ಯಕ್ಷ ರಾಮಕೃಷ್ಣ, ಜಿಲ್ಲಾ ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ ಗೌಡ, ನರಸಿಂಹ ಗಂಧದಮನೆ, ದೀಪಕ್ ಸಿಂಗ್, ಭವಾನಿ
ನರಸಿಹ, ಯುವ ಜನತಾದಳ ಅಧ್ಯಕ್ಷ ಮಧು ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ಸಂಜಯ್ ಎಸ್ ಕಶ್ಯಪ್ ಹಾಗೂ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.

Leave a Reply

Your email address will not be published. Required fields are marked *