09-04-2026 0 đ 3.00 3 20260 ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
, https://karresults.nic.in 20 KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in అన్ను బళ్ళ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳವ # Video link https://tinyurl.com/mw84wmh9 ย 3% ತಿಳಿದುಕೊಳ್ಳಬಹುದು.
ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು.


