ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. …
ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶ Read More