ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ. ಬಸವ ಕೇಂದ್ರದ ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ.

ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ. ಬಸವ ಕೇಂದ್ರದ ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ.  ಎಲ್ಲಾ ದಾನಗಳಿಗಿಂತ ಪವಿತ್ರವಾದದ್ದು ರಕ್ತದಾನ, ರಕ್ತದಾನ ಮಾಡುವುದರಿಂದ ನಮ್ಮ ದೇಹ, ಮನಸ್ಸು ಹಾಗೂ ಆರೋಗ್ಯ ಸದೃಢವಾಗಿರುತ್ತದೆ ಎಂದು ಪೂಜ್ಯ ಶ್ರೀ  ಮ. ನಿ. ಪ್ರ. …

ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ. ಬಸವ ಕೇಂದ್ರದ ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ. Read More

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ ಶಿವಮೊಗ್ಗ: ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು ಎಂದು ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು, ಶಿವಮೊಗ್ಗ ಬಸವಕೇಂದ್ರದ ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದ್ದಾರೆ. ಬಸವಪರ ಸಂಘಟನೆಗಳು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು,  ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ- ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ …

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ Read More