ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ ಶಿವಮೊಗ್ಗ: ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು ಎಂದು ಚಿಕ್ಕಮಗಳೂರಿನ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು, ಶಿವಮೊಗ್ಗ ಬಸವಕೇಂದ್ರದ ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದ್ದಾರೆ. ಬಸವಪರ ಸಂಘಟನೆಗಳು ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು. ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು,  ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ- ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ …

ಅನುಭಾವ ಪರಂಪರೆಗೆ ಹೊಸ ಮೌಲ್ಯ ಕೊಟ್ಟ ಅಲ್ಲಮ: ಬಸವ ಮರುಳಸಿದ್ಧ ಸ್ವಾಮೀಜಿ Read More

ಸಿಂಹಧಾಮದಲ್ಲಿ ನೀರುಕುದುರೆ ದಾಳಿ : ಡಾ.ಸಮೀಕ್ಷಾ ರೆಡ್ಡಿ ಸಾವು

ಸಿಂಹಧಾಮದಲ್ಲಿ ನೀರುಕುದುರೆ ದಾಳಿ : ಡಾ.ಸಮೀಕ್ಷಾ ರೆಡ್ಡಿ ಸಾವು ಶಿವಮೊಗ್ಗ, ಮಾ.20 : ಶಿವಮೊಗ್ಗದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಗರ್ಭಿಣಿ ನೀರುಕುದುರೆಯನ್ನು ಪರೀಕ್ಷಿಸಲು ತೆರಳಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರ ಮೇಲೆ ನೀರುಕುದುರೆ ಆಕಸ್ಮಿಕವಾಗಿ ದಾಳಿ ನಡೆಸಿದ್ದು, ಶಿವಮೊಗ್ಗದ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ …

ಸಿಂಹಧಾಮದಲ್ಲಿ ನೀರುಕುದುರೆ ದಾಳಿ : ಡಾ.ಸಮೀಕ್ಷಾ ರೆಡ್ಡಿ ಸಾವು Read More

ಸಿದ್ದೇಶ್ ಟಿ.ಎಸ್. ಅವರಿಗೆ ಎಕ್ಸಲೆನ್ಸ್ ಅಂಡ್ ಹಾನರ್ ಪ್ರಶಸ್ತಿ…

ಸಿದ್ದೇಶ್ ಟಿ.ಎಸ್. ಅವರಿಗೆ ಎಕ್ಸಲೆನ್ಸ್ ಅಂಡ್ ಹಾನರ್ ಪ್ರಶಸ್ತಿ… ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ವಿಜಯ ಕರ್ನಾಟಕದ ವರ್ಷದ ಎಕ್ಸಲೆಂಟ್ ಅಂಡ್ ಹಾನರ್ ಪ್ರಶಸ್ತಿಗೆ ಸನ್ ರೈಸ್ ಫೆಸಿಲಿಟಿ ಸರ್ವಿಸ್ ಮತ್ತು ಶ್ರೀ ಸಾಯಿ ಟ್ರಸ್ಟ್ ನ ಕ್ರಿಯಾಶೀಲ ಸಿಇ ಓ ಆದ …

ಸಿದ್ದೇಶ್ ಟಿ.ಎಸ್. ಅವರಿಗೆ ಎಕ್ಸಲೆನ್ಸ್ ಅಂಡ್ ಹಾನರ್ ಪ್ರಶಸ್ತಿ… Read More