ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ

ಶಿವಮೊಗ್ಗ,ಏ.18; 2025-26 ನೇ ಸಾಲಿನ 10ನೇ ತರಗತಿಯ ಸಿಬಿಎಸ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಿವಮೊಗ್ಗ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳಾದ ಸಂಚಿತ್ ಎಸ್ ಭೂಪಾಳಂ ಶೇ.96.8, ವಿಹಾಸ್ ಕೆ.ಗೌಡ ಶೇ.96, ಚಂದನ್ ಆರ್.ಗೌಡ …

ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ Read More

ಏ.19 ರಂದು ವಿದ್ಯುತ್ ವ್ಯತ್ಯಯ

ಏ.19 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ, ಏಪ್ರಿಲ್ 17 : ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 19 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ದುರ್ಗಿಗುಡಿ, ಪಾರ್ಕ್ ಬಡಾವಣೆ, …

ಏ.19 ರಂದು ವಿದ್ಯುತ್ ವ್ಯತ್ಯಯ Read More

ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ‘ಹಂಸಿಣಿ’ ಹಿಪ್ಪೊಪೊಟಾಮಸ್ ಸಾವು

ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ‘ಹಂಸಿಣಿ’ ಹಿಪ್ಪೊಪೊಟಾಮಸ್ ಸಾವು ಶಿವಮೊಗ್ಗ ಏ.15 : ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿದ್ದ 12 ವರ್ಷದ ಹೆಣ್ಣು ಹಿಪ್ಪೊಪೊಟಾಮಸ್ (ನೀರಾನೆ) ‘ಹಂಸಿಣಿ’ ಮಂಗಳವಾರ ಮಧ್ಯಾಹ್ನ ಮೃತಪಟ್ಟಿದೆ. ಗರ್ಭಿಣಿಯಾಗಿದ್ದ ಹಂಸಿಣಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಎಂಟು …

ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ‘ಹಂಸಿಣಿ’ ಹಿಪ್ಪೊಪೊಟಾಮಸ್ ಸಾವು Read More

ನಮ್ಮೂರ ಬಳಗ : ಡಾ ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವ

ಡಾ ಬಿ ಆರ್ ಅಂಬೇಡ್ಕರ್ ಜಯಂತಿ- ನಮ್ಮೂರ ಬಳಗದಿಂದ ಸಂವಿಧಾನ ಪೀಠಿಕೆ ಓದುವ ಮುಖಾಂತರ ಆಚರಣೆ – ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಸಂಕಲ್ಪ ದಿನ – ಕೆ ರಂಗನಾಥ್ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಿ.ಆರ್ …

ನಮ್ಮೂರ ಬಳಗ : ಡಾ ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವ Read More

ಪತ್ರಕರ್ತ ಬಿ. ರೇಣುಕೇಶ್ ಅವರು ಸೇರಿದಂತೆ ನಾಲ್ವರಿಗೆ ದಿ. ಕಾಮ್ರೆಡ್ ಎಂ. ಲಿಂಗಪ್ಪ ಪ್ರಶಸ್ತಿ ಪ್ರಧಾನ…

ಪತ್ರಕರ್ತ ಬಿ. ರೇಣುಕೇಶ್ ಅವರು ಸೇರಿದಂತೆ ನಾಲ್ವರಿಗೆ ದಿ. ಕಾಮ್ರೆಡ್ ಎಂ. ಲಿಂಗಪ್ಪ ಪ್ರಶಸ್ತಿ ಪ್ರಧಾನ… ವಿಭಿನ್ನತೆಯ ಹೋರಾಟವನ್ನು ಕಟ್ಟಿದವರು ಹಿರಿಯ ಪತ್ರಕರ್ತ ಕಾಮ್ರೆಡ್ ಎಂ ಲಿಂಗಪ್ಪ ಗಣ್ಯರು ಹಾಗೂ ಪ್ರಶಸ್ತಿ ಪುರಸ್ಕೃತರ ಅಭಿಮತ ಶಿವಮೊಗ್ಗ : ನಾಡು ಕಂಡಂತಹ ಹಿರಿಯ …

ಪತ್ರಕರ್ತ ಬಿ. ರೇಣುಕೇಶ್ ಅವರು ಸೇರಿದಂತೆ ನಾಲ್ವರಿಗೆ ದಿ. ಕಾಮ್ರೆಡ್ ಎಂ. ಲಿಂಗಪ್ಪ ಪ್ರಶಸ್ತಿ ಪ್ರಧಾನ… Read More

ಅಕಾಲಿಕ ಮಳೆ : ತೊಂದರೆಗೀಡಾದ ಮನೆಗಳಿಗೆ ಪಾಲಿಕೆಯ ಅಧಿಕಾರಿಗಳೊಂದಿಗೆ ಪಾಲಿಕೆ ಅಧಿಕಾರಿಗಳೊಂದಿಗೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ಭೇಟಿ ನೀಡಿ ಕುಂದು ಕೊರತೆ ಆಲಿಸಿದರು

ಶಿವಮೊಗ್ಗ ನಗರದಲ್ಲಿ ಮೊನ್ನೆ ಸುರಿದ ಬಾರಿ ಅಕಾಲಿಕ ಮಳೆಯಿಂದಾಗಿ ಟ್ಯಾಂಕ್ ಮೊಹಲ್ಲಾ ಭಾಗದ 2 ರಿಂದ 8 ಕ್ರಾಸ್ ನ ವರೆಗೂ ಮನೆಯೊಳಗೆ ನೀರು ನುಗ್ಗೆ ನಾಗರಿಕರಿಗೆ ಆದಂತಹ ಸಮಸ್ಯೆಯಿಂದ ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಅಧಿಕಾರಿಗಳಾದ AEE ಶ್ರೀಮತಿ ಪುಷ್ಪವತಿ …

ಅಕಾಲಿಕ ಮಳೆ : ತೊಂದರೆಗೀಡಾದ ಮನೆಗಳಿಗೆ ಪಾಲಿಕೆಯ ಅಧಿಕಾರಿಗಳೊಂದಿಗೆ ಪಾಲಿಕೆ ಅಧಿಕಾರಿಗಳೊಂದಿಗೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್. ಶಿವಕುಮಾರ್ ಭೇಟಿ ನೀಡಿ ಕುಂದು ಕೊರತೆ ಆಲಿಸಿದರು Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

09-04-2026 0 đ 3.00 3 20260 ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. , https://karresults.nic.in 20 KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು. …

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ Read More

ಉಪನ್ಯಾಸಕನ ದಹನ ಪ್ರಕರಣ: ಹೊಸ ಅನುಮಾನ

ಉಪನ್ಯಾಸಕನ ದಹನ ಪ್ರಕರಣ: ಹೊಸ ಅನುಮಾನ ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಮಾರ್ಚ್ 29ರಂದು ಉಪನ್ಯಾಸಕ ಸುರೇಶ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ದಾಖಲಾಗಿರುವ ಎಫ್​ಐಆರ್​ನಲ್ಲಿ ಮೃತರ ಸಾವಿನ ಬಗ್ಗೆ ಪತ್ನಿ ಅನುಮಾನ …

ಉಪನ್ಯಾಸಕನ ದಹನ ಪ್ರಕರಣ: ಹೊಸ ಅನುಮಾನ Read More

ಮಾನವನ ಪ್ರಯತ್ನಕ್ಕೆ ಭಗವಂತನ ಅನುಗ್ರಹವೂ ಬೇಕು : ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು

ಮಾನವನ ಪ್ರಯತ್ನಕ್ಕೆ ಭಗವಂತನ ಅನುಗ್ರಹವೂ ಬೇಕು  :   ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಶಿವಮೊಗ್ಗ, ಮಾ.೩೦: ಹಕ್ಕಿ ಹಾರಲು ರೆಕ್ಕೆಗಳ ಸಹಕಾರ ಹೇಗೆ ಬೇಕೋ ಹಾಗೆಯೇ ಮಾನವನ ಪ್ರಯತ್ನಕ್ಕೆ ಭಗವಂತನ ಅನುಗ್ರಹವೂ ಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ …

ಮಾನವನ ಪ್ರಯತ್ನಕ್ಕೆ ಭಗವಂತನ ಅನುಗ್ರಹವೂ ಬೇಕು : ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು Read More

ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ

  ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ.. ಶಿವಮೊಗ್ಗ: ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ 12ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವು ಏಪ್ರಿಲ್ 1ರಿಂದ ಒಂದು ತಿಂಗಳ ಕಾಲ ನಡೆಯಲಿದೆ. ನುರಿತ ಹಾಗೂ …

ಸಹ್ಯಾದ್ರಿ ಕ್ರಿಕೆಟ್ ಅಕಾಡಮಿ ವತಿಯಿಂದ ಬೇಸಿಗೆ ಕ್ರಿಕೆಟ್ ಶಿಬಿರ Read More