ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ
ಶಿವಮೊಗ್ಗ,ಏ.18; 2025-26 ನೇ ಸಾಲಿನ 10ನೇ ತರಗತಿಯ ಸಿಬಿಎಸ್‌ಸಿ ಫಲಿತಾಂಶ ಪ್ರಕಟಗೊಂಡಿದ್ದು, ಶಿವಮೊಗ್ಗ ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ ಪಡೆಯುವ ಮೂಲಕ ಸಾಧನೆ ಮಾಡಿದೆ. ಶಾಲೆಯ ವಿದ್ಯಾರ್ಥಿಗಳಾದ ಸಂಚಿತ್ ಎಸ್ ಭೂಪಾಳಂ ಶೇ.96.8, ವಿಹಾಸ್ ಕೆ.ಗೌಡ ಶೇ.96, ಚಂದನ್ ಆರ್.ಗೌಡ …
ಪೋದಾರ್ ಇಂಟರ್‌ನ್ಯಾಷನಲ್ ಶಾಲೆಯು ಶೇ.100 ರಷ್ಟು ಫಲಿತಾಂಶ Read More