ಎಸ್.ಆರ್.ಎನ್.ಎಂ : ಪ್ರಥಮ ವರ್ಷದ ವಿದ್ಯಾರ್ಥಿಗಳಿ ಅಭಿವಿನ್ಯಾಸ ‘ಪರಿಚಯ-2026’

ಎಸ್.ಆರ್.ಎನ್.ಎಂ : ಪ್ರಥಮ ವರ್ಷದ ವಿದ್ಯಾರ್ಥಿಗಳಿ ಅಭಿವಿನ್ಯಾಸ ‘ಪರಿಚಯ-2026’ ವಿಭಿನ್ನ ಚಿಂತನೆ ಸಾಧನೆಯ ಉತ್ತುಂಗದ ದಾರಿ ಶಿವಮೊಗ್ಗ: ಭವಿಷ್ಯವನ್ನು ರೂಪಿಸುವ ಶಕ್ತಿ ವಿಭಿನ್ನ ಚಿಂತನೆಯಲ್ಲಿದ್ದು, ಸಾಧನೆಯ ಉತ್ತುಂಗದ ದಾರಿಯಾಗಿ ತೆರೆದುಕೊಳ್ಳಲಿದೆ ಎಂದು ಖ್ಯಾತ ಉದ್ಯಮಿ ನಿವೇದನ್ ನೆಂಪೆ ಹೇಳಿದರು. ನಗರದ ಎಸ್.ಆರ್.ನಾಗಪ್ಪಶೆಟ್ಟಿ …

ಎಸ್.ಆರ್.ಎನ್.ಎಂ : ಪ್ರಥಮ ವರ್ಷದ ವಿದ್ಯಾರ್ಥಿಗಳಿ ಅಭಿವಿನ್ಯಾಸ ‘ಪರಿಚಯ-2026’ Read More

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ, ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ರವರಿಂದ

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ ಸಮಾಜಕ್ಕೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಶಿವಮೊಗ್ಗ: ಸಮಾಜದಲ್ಲಿ ಗೋಡೆಗಳನ್ನು ಕಟ್ಟುವ ಬದಲಿಗೆ, ವಿಭಜನೆಗಳಾಚೆಗೆ ಸೌಹಾರ್ದತೆಯ ಸೇತುವೆ ಕಟ್ಟಬೇಕಿದೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ವಿ.ಶ್ರೀಶಾನಂದ ಕರೆ ನೀಡಿದರು. ನಗರದ ಸಿ.ಭೀಮಸೇನರಾವ್ ಕಾನೂನು ಮಹಾವಿದ್ಯಾಲಯ ಹಾಗೂ …

ಸಿಬಿಆರ್ ಕಾಲೇಜು: ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ, ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ರವರಿಂದ Read More

ಕುಂಸಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಯೋಗಾಭ್ಯಾಸ, ಯೋಗಾಸನಗಳಿಂದ ಆರೋಗ್ಯ. ಇಂದು ವಿಶ್ವ ಯೋಗ ದಿನಾಚರಣೆಯನ್ನು ಕುಂಸಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 8-30ಕ್ಕೆ ಶಾಲಾ ಮಕ್ಕಳು ಹಾಗೂ ಪೋಷಕರೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯೋಗ, ಧ್ಯಾನ, ಪ್ರಾಣಾಯಾಮ ಮಾಡುವುದರಿಂದ ನಿಮ್ಮ ಆರೋಗ್ಯ ಚೆನ್ನಾಗಿರುತ್ತದೆ. ನಮ್ಮ ಆರೋಗ್ಯವನ್ನು ಹಣದಿಂದ ಕೊಂಡು ಕೊಳ್ಳಲು …

ಕುಂಸಿ ರಾಷ್ಟ್ರೀಯ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ 51 ಸದಸ್ಯರ ತಂಡ ಹಿಮಾಲಯ ಟ್ರೆಕ್ಕಿಂಗ್ ಅಭಿಯಾನಕ್ಕೆ ಪ್ರಯಾಣ

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ 51 ಸದಸ್ಯರ ತಂಡ ಹಿಮಾಲಯ ಟ್ರೆಕ್ಕಿಂಗ್ ಅಭಿಯಾನಕ್ಕೆ ಪ್ರಯಾಣ ನವದೆಹಲಿ: ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ 51 ಸದಸ್ಯರ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಮಾರ್ಗದರ್ಶಕರ ತಂಡವು ಮಂಗಳವಾರ ಹಿಮಾಚಲ ಪ್ರದೇಶದ ಕುಲು ಮಂಡಲದಲ್ಲಿರುವ ರಾವೋರಿ ಖೋಲಿ (12,000 ಅಡಿ) ಪ್ರದೇಶದಲ್ಲಿ …

ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ 51 ಸದಸ್ಯರ ತಂಡ ಹಿಮಾಲಯ ಟ್ರೆಕ್ಕಿಂಗ್ ಅಭಿಯಾನಕ್ಕೆ ಪ್ರಯಾಣ Read More

ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ೨೦೦೯ ಮತ್ತು ೨೦೧೦ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹಮಿಲನ

ಶಿವಮೊಗ್ಗ, ಏ.೨೮ : ಸ್ನೇಹ ಮಿಲನದಂತಹ ಕಾರ್ಯಕ್ರಮಗಳು ಮನುಷ್ಯರ ಭಾವನೆಗಳನ್ನು ಬಾಂಧವ್ಯಗಳನ್ನು ಜೀವಂತವಾಗಿಟ್ಟುಕೊಳ್ಳುವಲ್ಲಿ ಸಹಾಯಕವಾಗುತ್ತದೆ ಎಂದು ಪ್ರಾಂಶುಪಾಲ ವಿಜಯ್‌ಕುಮಾರ್ ಹೇಳಿದರು. ಅವರು ಕಂಟ್ರಿಕ್ಲಬ್‌ನಲ್ಲಿ ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ಭದ್ರವಾತಿ ಇವರು ಆಯೋಜಿಸಿದ್ದ  ಗುರುವಂದನಾ ಮತ್ತು ಸ್ನೇಹಮಿಲನ ಕಾರ್ಯಕ್ರಮದಲ್ಲಿ   ಭಾಗವಹಿಸಿ ಮಾತನಾಡಿದರು. …

ರಾಜೀವ್ ಗಾಂಧಿ ಶಿಕ್ಷಣ ಮಹಾವಿದ್ಯಾಲಯ ೨೦೦೯ ಮತ್ತು ೨೦೧೦ನೇ ಸಾಲಿನ ಬಿ.ಎಡ್ ವಿದ್ಯಾರ್ಥಿಗಳ ಗುರುವಂದನಾ ಮತ್ತು ಸ್ನೇಹಮಿಲನ Read More

ರಿಷಿತ್ ಎಸ್.   ದ್ವಿತೀಯ ಪಿಯುಸಿಯಲ್ಲಿ 98%   ಸಾಧನೆ

ರಿಷಿತ್ ಎಸ್.   ದ್ವಿತೀಯ ಪಿಯುಸಿಯಲ್ಲಿ   98%    ಸಾಧನೆ ಶಿವಮೊಗ್ಗ: ನಗರದ ಕಾಶಿಪುರ ಮುಖ್ಯ ರಸ್ತೆಯಲ್ಲಿ ವಾಸವಾಗಿರುವ ಸತೀಶ್ ಆರ್ ಹಾಗೂ ಡಾ. ಹೇಮಲತಾ ಎಲ್.ಎಂ ಅವರ ಸುಪುತ್ರ ರಿಷಿತ್ ಎಸ್. ಮಂಚೇನಹಳ್ಳಿ ಅವರು 2025–26ನೇ ಸಾಲಿನ ಮಾರ್ಚ್/ಏಪ್ರಿಲ್ ತಿಂಗಳಲ್ಲಿ …

ರಿಷಿತ್ ಎಸ್.   ದ್ವಿತೀಯ ಪಿಯುಸಿಯಲ್ಲಿ 98%   ಸಾಧನೆ Read More

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ

09-04-2026 0 đ 3.00 3 20260 ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ. , https://karresults.nic.in 20 KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು. …

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ Read More