ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎಚ್‌ಸಿ.ಯೋಗೀಶ್ ಅಧಿಕಾರ ಸ್ವೀಕಾರ
ಶಿವಮೊಗ್ಗ: ‘ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಲಪಡಿಸುವ ಜೊತೆಗೆ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವೆ’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಎಚ್. ಸಿ.ಯೋಗೇಶ್ ಭರವಸೆ ನೀಡಿದರು.ಸೋಮವಾರ ಗಣೇಶ ಚತುರ್ಥಿ ದಿನ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾರ್ಯಕರ್ತ-‘ಸಂಘಟನೆ. ರೊಂದಿಗೆ ಬೆರೆಯುವ …
ಕಾಂಗ್ರೆಸ್ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಎಚ್‌ಸಿ.ಯೋಗೀಶ್ ಅಧಿಕಾರ ಸ್ವೀಕಾರ Read More